Headlines

ಮೈಸೂರು ಸ್ಯಾಂಡಲ್ ಸೋಪು ಉತ್ಪನ್ನ : ದಾಖಲೆ ಬರೆದ ಕೆಎಸ್‌ಡಿಎಲ್‌ – 2030ಕ್ಕೆ 5 ಸಾವಿರ ಕೋಟಿ ಗುರಿ: ನಾಡಗೌಡ | Ksdl Creates Record With 4894 Tonnes Of Soap Production

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮಟ್ರಿಕ್‌ ಟನ್‌ ಸೋಪು ಉತ್ಪನ್ನ ಉತ್ಪಾದಿಸಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಮಾಹಿತಿ ನೀಡಿದ್ದಾರೆ.

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮಟ್ರಿಕ್‌ ಟನ್‌ ಸೋಪು ಉತ್ಪನ್ನ ಉತ್ಪಾದಿಸಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಮಾಹಿತಿ ನೀಡಿದ್ದಾರೆ.

2025ರ ಡಿಸೆಂಬರ್‌ನಲ್ಲಿ 4,735 ಟನ್‌ ಉತ್ಪಾದನೆ

ಈ ಹಿಂದೆ 2025ರ ಡಿಸೆಂಬರ್‌ನಲ್ಲಿ 4,735 ಟನ್‌ ಉತ್ಪಾದನೆ ಅತಿಹೆಚ್ಚಿನ ಉತ್ಪಾದನೆಯಾಗಿತ್ತು. ಇದೀಗ ಜನವರಿ ತಿಂಗಳಲ್ಲಿ ಸಾಬೂನು ವಿಭಾಗದಲ್ಲಿ 3,798 ಟನ್‌, ಮಾರ್ಜಕಗಳ ವಿಭಾಗದಲ್ಲಿ 941 ಟನ್‌ ಹಾಗೂ ಕಾಸ್ಮೆಟಿಕ್ಸ್‌ ವಿಭಾಗದಲ್ಲಿ 155 ಟನ್‌ ಉತ್ಪಾದನೆ ಸೇರಿ ಒಟ್ಟು 4,894 ಟನ್‌ ಉತ್ಪಾದನೆ ಮಾಡಲಾಗಿದ್ದು, ಈವರೆಗಿನ ಅತಿಹೆಚ್ಚಿನ ಉತ್ಪಾದನೆಯಾಗಿದೆ ಎಂದು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ.

2030ರ ವೇಳೆಗೆ ಸಂಸ್ಥೆಯ ವಹಿವಾಟನ್ನು ₹5 ಸಾವಿರ ಕೋಟಿಗೆ

ಕೆಎಸ್‌ಡಿಎಲ್‌ ಅಧ್ಯಕ್ಷ, ಶಾಸಕ ಅಪ್ಪಾಜಿ ಸಿ.ಎಸ್‌. ನಾಡಗೌಡ ಅವರು 2030ರ ವೇಳೆಗೆ ಸಂಸ್ಥೆಯ ವಹಿವಾಟನ್ನು ₹5 ಸಾವಿರ ಕೋಟಿಗೆ ಕೊಂಡೊಯ್ಯಲಾಗುವುದು ಎಂದು ವಿವರಿಸಿದ್ದಾರೆ.

Source link

Leave a Reply

Your email address will not be published. Required fields are marked *