ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಮೂರು ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ | Thunderstorms Likely In These Karnataka Districts For Three Days

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಮಂಡ್ಯ, ಕೊಡಗು ಹಾಗೂ ಹಾವೇರಿ ಜಿಲ್ಲೆಯ ವಿವಿಧೆಡೆ ಮಳೆ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ 7.6 ಮಿ.ಮೀ. ಮಳೆ ಆಗಿದೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಮಂಡ್ಯ, ಕೊಡಗು ಹಾಗೂ ಹಾವೇರಿ ಜಿಲ್ಲೆಯ ವಿವಿಧೆಡೆ ಮಳೆ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ 7.6 ಮಿ.ಮೀ. ಮಳೆ ಆಗಿದೆ.

ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಕೆಲ ಕಾಲ ಮಳೆ

ಇನ್ನು ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಕೆಲ ಕಾಲ ಮಳೆಯಾಯಿತು. ದಿಢೀರ್ ಸುರಿದ ಮಳೆಯಿಂದಾಗಿ ಒಣಗಿಸಲು ಇಟ್ಟಿದ್ದ ಕಾಫಿ ಫಸಲು ಕೊಚ್ಚಿ ಹೋಯಿತು. ಹಾವೇರಿ ಜಿಲ್ಲೆಯ ಹಲವೆಡೆ ಮಳೆಯ ಸಿಂಚನವಾಗಿದೆ.

ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ

ಇನ್ನೂ ಮೂರು ದಿನ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ.

Source link

Leave a Reply

Your email address will not be published. Required fields are marked *