Pavitra Gowda Arrested ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟಿ ಪವಿತ್ರ ಗೌಡ ಬಂಧನ | Bengaluru Police Arrested Actress Pavithra Gowda

ರೇಣುಕಾಸ್ವಾಮಿ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪವಿತ್ರ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪವಿತ್ರ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ ರಾಜೇಶ್ವರಿ ನಗರದಲ್ಲಿರುವ ಅವರ ಮನೆಯಿಂದ ಪೊಲೀಸರು ನಟಿ ಪವಿತ್ರ ಗೌಡ ಅವರನ್ನು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಈಘ ಪೊಲೀಸರು ಪವಿತ್ರ ಗೌಡ ಅವರನ್ನು ಬಂಧಿಸಿದ್ದಾರೆ.

Source link

Leave a Reply

Your email address will not be published. Required fields are marked *