Headlines

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್‌ ಸೇರಿದಂತೆ ಮಾಲೇಗಾಂವ್ ಪ್ರಕರಣದ ಎಲ್ಲಾ 7 ಆರೋಪಿಗಳು ಖುಲಾಸೆ | Nia Court Acquits All Accused In Malegaon Blast Case

ಮಾಲೇಗಾಂವ್ ಪ್ರಕರಣದ ಎಲ್ಲಾ 7 ಆರೋಪಿಗಳು ಖುಲಾಸೆಗೊಳಿಸಿ ಮಹಾರಾಷ್ಟ್ರ ಎನ್‌ಐಎ ಕೋರ್ಟ್ ತೀರ್ಪು ನೀಡಿದೆ

ಮುಂಬೈ: ಮಾಲೇಗಾಂವ್ ಪ್ರಕರಣದ ಎಲ್ಲಾ 7 ಆರೋಪಿಗಳು ಖುಲಾಸೆಗೊಳಿಸಿ ಮಹಾರಾಷ್ಟ್ರ ಎನ್‌ಐಎ ಕೋರ್ಟ್ ತೀರ್ಪು ನೀಡಿದೆ. ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್‌, ಸುಧಾಕರ್ ಚತುರ್ವೇದಿ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ.

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್‌, ಸುಧಾಕರ್ ಚತುರ್ವೇದಿ, ಮೇಜರ್ ರಮೇಶ್ ಉಪಾಧ್ಯಾಯ, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ನಿರ್ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

Scroll to load tweet…

Source link

Leave a Reply

Your email address will not be published. Required fields are marked *