Headlines

RITES Recruitment 2025 ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಅಹ್ವಾಣ , ತಕ್ಷಣವೇ ಅರ್ಜಿ ಸಲ್ಲಿಸಿ | Rites Recruitment 2025 Apply Online For 154 Senior Technical Assistant Posts Gow

ರೈಲ್ ಇಂಡಿಯಾ ತಾಂತ್ರಿಕ & ಆರ್ಥಿಕ ಸೇವೆ (RITES) 2025ನೇ ಸಾಲಿಗೆ 154 ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 30, 2025 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ರೈಲ್ ಇಂಡಿಯಾ ತಾಂತ್ರಿಕ & ಆರ್ಥಿಕ ಸೇವೆ (RITES) 2025ನೇ ಸಾಲಿಗೆ ಮಹತ್ವದ ಅಧಿಸೂಚನೆ ಬಿಡುಗಡೆ ಮಾಡಿದ್ದು, ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಹುದ್ದೆಯ ಹೆಸರು: ಹಿರಿಯ ತಾಂತ್ರಿಕ ಸಹಾಯಕ

ಹುದ್ದೆಗಳ ಸಂಖ್ಯೆ: 154

ಉದ್ಯೋಗ ಸ್ಥಳ: ಅಖಿಲ ಭಾರತa

ಅಧಿಕೃತ ವೆಬ್‌ಸೈಟ್: https://rites.com

ಪ್ರಮುಖ ದಿನಾಂಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 30-2025

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಡಿಸೆಂಬರ್‌ 30-2025

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಪ್ಲೊಮಾ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಯು ಗಗರಿಷ್ಠ ವಯಸ್ಸು ಡಿಸೆಂಬರ್‌ 30-2025ಕ್ಕೆ ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : 10 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ: 300 ರು.

ಇಡಬ್ಲ್ಯೂಎಸ್, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 100 ರು.

ಪಾವತಿ ವಿಧಾನ: ಆನ್‌ಲೈನ್ ಮೂಲಕ

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಮಾಸಿಕ 29,735 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಲಿಖಿತ ಪರೀಕ್ಷೆ

ದಾಖಲೆ ಪರಿಶೀಲನೆ

ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:

ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ.

ನಿಮಗೆ ಸಂಬಂಧಿಸಿದ RITES ವಿಭಾಗವನ್ನು ಆಯ್ಕೆಮಾಡಿ.

ಹಿರಿಯ ತಾಂತ್ರಿಕ ಸಹಾಯಕ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.

ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್‌ ತೆರೆಯಿರಿ.

ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.

ಶುಲ್ಕ ಪಾವತಿ ಮಾಡಿ.

Source link

Leave a Reply

Your email address will not be published. Required fields are marked *