
ಬಾಗಲಕೋಟೆಯ ಕಾಂಗ್ರೆಸ್ ಶಾಸಕ ಹುಲ್ಲಪ್ಪ ಮೇಟಿ ನಿಧನವಾಗಿದ್ದಾರೆ. ಹೆಚ್‌ವೈ ಮೇಟಿ ಅವರು ಐದು ಬಾರಿ ಶಾಸಕರಾಗಿದ್ದರು. ಮೇಟಿ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ.
ಬೆಂಗಳೂರು: ಬಾಗಲಕೋಟೆಯ ಕಾಂಗ್ರೆಸ್ ಶಾಸಕ ಹುಲ್ಲಪ್ಪ ಮೇಟಿ ನಿಧನವಾಗಿದ್ದಾರೆ. ಹೆಚ್‌ವೈ ಮೇಟಿ ಅವರು ಐದು ಬಾರಿ ಶಾಸಕರಾಗಿದ್ದರು. ಮೇಟಿ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ.
Scroll to load tweet…