ಬೆಂಗಳೂರು, ಅಕ್ಟೋಬರ್ 26: ಬೆಂಗಳೂರು ನಡಿಗೆ ಕಾರ್ಯಕ್ರಮದ ಹಿನ್ನಲೆ ಕಬ್ಬನ್ ಪಾರ್ಕ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (ಡಿಕೆ ಶಿವಕುಮಾರ್) ಬೆಳ್ಳಂ ಬೆಳಗ್ಗೆ ವಾಯುವಿಹಾರ. ಈ ವೇಳೆ ಸಾರ್ವಜನಿಕರ ಮನವಿಯನ್ನು ಉಪ ಮುಖ್ಯಮಂತ್ರಿಗಳು ಆಲಿಸಿದ್ದು, ಮಕ್ಕಳು ಸೇರಿ ದೊಡ್ಡವರೂ ಡಿಸಿಎಂ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಪಾರ್ಕ್‌ನಲ್ಲಿ ನಾಯಿಗಳಿಗೆ ಊಟ ಹಾಕುವುದು ಸೇರಿ, ಪಾರ್ಕಿಂಗ್ ಸಮಸ್ಯೆ ಬಗೆಹರಿಸಲು ಈ ವೇಳೆ ಡಿಸಿಎಂಗೆ ಮನವಿ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.