AUS vs ENG: ಶತಕ, ಶತಕ, ಶತಕ, ಶತಕ… ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಟ್ರಾವಿಸ್ ಹೆಡ್

AUS vs ENG: ಶತಕ, ಶತಕ, ಶತಕ, ಶತಕ… ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಟ್ರಾವಿಸ್ ಹೆಡ್


ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಆಶಸ್ ಸರಣಿಯ ಮೂರನೇ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಶತಕ ಸಿಡಿಸಿ ಮಿಂಚಿದ್ದಾರೆ. ತನ್ನ ತವರು ನೆಲವಾದ ಅಡಿಲೇಡ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಹೆಡ್ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಮೂಲಕ ಹೆಡ್, ಡಾನ್ ಬ್ರಾಡ್ಮನ್, ಮೈಕೆಲ್ ಕ್ಲಾರ್ಕ್ ಮತ್ತು ಸ್ಟೀವ್ ಸ್ಮಿತ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.



Source link

Leave a Reply

Your email address will not be published. Required fields are marked *