
‘ಬಿಗ್ ಬಾಸ್ ಕನ್ನಡ ಸೀಸನ್ 12 ರ ಫಿನಾಲೆ ಸಮೀಪಿಸುತ್ತಿದೆ’ ಅಶ್ವಿನಿ ಗೌಡ ಶಾಂತಮೂರ್ತಿ ಆಗಿದ್ದಾರೆ. ಎದುರಾಳಿಗಳ ಆಟ ಹಾಳು ಮಾಡಲು ಅಶ್ವಿನಿಗೆ ಅವಕಾಶ ನೀಡಲಾಯಿತು. ಈ ವೇಳೆ ಅವರು ಶಾಂತ ರೀತಿಯಲ್ಲಿ ವರ್ತಿಸಿದ್ದಾರೆ. ಇದನ್ನು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ. ‘ಅದು ನನ್ನ ವ್ಯಕ್ತಿತ್ವ ಅಲ್ಲ’ ಅಶ್ವಿನಿ. ‘ಮುಖವಾಡ ಬದಲಿಸುತ್ತಾರೆ’ ಎಂಬ ಅಭಿಪ್ರಾಯವನ್ನು ರಕ್ಷಿತಾ ಹೊರಹಾಕಿದ್ದಾರೆ. ಫಿನಾಲೆ ಸಮೀಪಿಸಿದ್ದು ಅವರು ಮಾಡಿಕೊಂಡಿರುವ ತಂತ್ರ ಇದಾಗಿರಬಹುದು ಎಂದು ಅನೇಕರು ವೀಕ್ಷಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.