ಅವಮಾನ ಮಾಡಿದ್ದಕ್ಕೆ ಪ್ರತಿಯಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಶ್ವಿನಿ ಗೌಡ

ಅವಮಾನ ಮಾಡಿದ್ದಕ್ಕೆ ಪ್ರತಿಯಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಶ್ವಿನಿ ಗೌಡ


‘ಬಿಗ್ ಬಾಸ್ ಕನ್ನಡ ಸೀಸನ್ 12’ ರ ಸ್ಪರ್ಧಿ ಅಶ್ವಿನಿ ಗೌಡ ಅವರು ಈ ವಾರ ಸಂಪೂರ್ಣವಾಗಿ ಬದಲಾಗಿದ್ದಾರೆ. ಇಷ್ಟು ದಿನ ಗಟ್ಟಿಯಾಗಿ ಹೋರಾಡುತ್ತಿದ್ದ ಅವರು ಈಗ ಕಣ್ಣೀರು ಹಾಕಲು ಪ್ರಾರಂಭಿಸಿದ್ದಾರೆ. ಇದರ ಮಧ್ಯೆ ಅವರು ಉಪವಾಸ ಆರಂಭಿಸಿದ್ದಾರೆ. ಅವರು ಊಟ ಮಾಡುತ್ತಿಲ್ಲ. ‘ತಮಗೆ ಅವಮಾನ ಆಗಿದೆ. ನನಗೆ ನಾನೇ ಸ್ಟ್ಯಾಂಡ್ ತೆಗೆದುಕೊಳ್ಳಬೇಕು’ ಎಂದು ಅಶ್ವಿನಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *