ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು


ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾತು

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್ ಕುಮಾರ್ (ಪುನೀತ್ ರಾಜ್ ಕುಮಾರ್) ಅವರ 80 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಕೆಲವು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *