ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು

ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು

ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು

ಅಸ್ಸಾಂ, ಏಪ್ರಿಲ್ 1: ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ಮೋದಿ ಅಸ್ಸಾಂ ಭೇಟಿ) ಇಂದು ಅಸ್ಸಾಂಗೆ ತೆರಳಿದ್ದು, ಅಸ್ಸಾನ್ನ ಚಹಾ ತೋಟಗಳಿಗೆ ಭೇಟಿ. ಈ ವೇಳೆ ಚಹಾ ಎಲೆಗಳನ್ನು ಕಿತ್ತು, ಅಲ್ಲಿದ್ದ ಮಹಿಳಾ ಕೆಲಸಗಾರರೊಂದಿಗೆ ಮಾತುಕತೆ ನಡೆಸಿದರು. ಆ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಹಾಡನ್ನು ಹಾಡಿದರು. ಮಹಿಳೆಯರು ಜಗತ್ ಜನನಿ ಮಾತೆಗೆ ಗೌರವ ಸಲ್ಲಿಸುವ ಹಾಡನ್ನು ಮೋದಿಗಾಗಿ ಹಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *