ಬೆಂಗಳೂರು, ಡಿಸೆಂಬರ್ 19: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ನಡೆದ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಡಿ.14ರಂದು ನಡೆದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದಳು. ಈ ವೇಳೆ ಬಂದ ರಂಜನ್ ಜಾಡಿಸಿ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್ ರೀತಿ ರಂಜನ್ ಒಡ್ಡಿದ್ದ ಕಾರಣ ಬಾಲಕನಿಗೆ ತರಚಿದ ಗಾಯ. ರಂಜನ್ ಒಡೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಸಿಕ್ಕ ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ರಂಜನ್ ಅವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.