
ಬೆಳಗಾವಿ, ನವೆಂಬರ್ 7: ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡುವಂತೆ ರೈತರ ಹೋರಾಟ ತೀವ್ರಗೊಂಡಿದ್ದು, ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಕಬ್ಬು ಬೆಳೆಗಾರರು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ಮನವಿಗೆ ಪ್ರತಿಕ್ರಿಯಿಸಿದ ಸರ್ಕಾರದ ವಿರುದ್ಧ ವಿಭಿನ್ನವಾಗಿ ಪ್ರತಿಭಟಿಸಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ