ಟಿ20 ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡವು 222 ಪಂದ್ಯಗಳನ್ನಾಡಿದೆ. ಈ ಇನ್ನೂರ ಇಪ್ಪೆರಡು ಮ್ಯಾಚ್‌ಗಳಲ್ಲಿ ಆಸೀಸ್ ಪಡೆ 122 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೋತಿರುವುದು ಕೇವಲ 90 ಪಂದ್ಯಗಳಲ್ಲಿ ಮಾತ್ರ. ಈ ತೊಂಬತ್ತು ಪಂದ್ಯಗಳಲ್ಲಿ ಅತ್ಯಂತ ಹೀನಾಯವಾಗಿ ಸೋತಿರುವುದು ಪಾಕಿಸ್ತಾನದ ವಿರುದ್ಧ.