Congress Karnataka: ಸಂಪುಟ ಪುನಾರಚನೆ ಮಾಡೋದು ಹೈಕಮಾಂಡ್‌ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ | Siddaramaiah Cabinet Reshuffle Delhi Visit Mla Karnataka News Gvd
ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಿಕ್ಕಮಗಳೂರು (ಏ.13): ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ಕಾರ್ಯ…