
River Dispute: ನದಿ ವಿವಾದದ ಪ್ರಧಾನಿ ಮೋದಿಗೆ ಮನವರಿಕೆ: ಎಚ್.ಡಿ.ದೇವೇಗೌಡ | Convinced Prime Minister Modi About The River Dispute Says Hd Devegowda Gvd
ಅಂತರ್ ರಾಜ್ಯ ನದಿ ನೀರಿನ ವಿವಾದಗಳಿಗೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ವಾಸ್ತವ ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭರವಸೆ ನೀಡಿದ್ದಾರೆ. ಬೆಂಗಳೂರು (ಜೂ.23): ಅಂತರ್ ರಾಜ್ಯ ನದಿ ನೀರಿನ ವಿವಾದಗಳಿಗೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ವಾಸ್ತವ ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭರವಸೆ ನೀಡಿದ್ದಾರೆ. ಎಚ್.ಡಿ.ದೇವೇಗೌಡ ಅಭಿನಂದನಾ ಸಮಿತಿಯಿಂದ ಸುಮ್ಮನಹಳ್ಳಿ ಜಂಕ್ಷನ್ ಸಮೀಪದ ಡಾ। ಬಾಬು ಜಗಜೀವನ್…