
Assembly By-Election Results 2025: ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ
ಮೂರು ಪಕ್ಷದ ಫ್ಲ್ಯಾಗ್ Image Credit source: Moneycontrol.com ನವದೆಹಲಿ, ಜೂನ್ 23: ಭಾರತದ ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳಿಗೆ ಜೂನ್ 19ರಂದು ನಡೆದ ಉಪಚುನಾವಣೆ(Assembly By-Eelection)ಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ಐದು ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಕೇರಳದ ನೀಲಾಂಬೂರ್‌ನಲ್ಲಿ ಸ್ವತಂತ್ರ ಶಾಸಕ ಪಿ.ವಿ.ಅನ್ವರ್ ಹಾಗೂ ಗುಜರಾತ್‌ನ ವಿಸಾವದರ್‌ನಲ್ಲಿ ಆಪ್ ಶಾಸಕ ಭೂಪೇಂದ್ರಭಾಯಿ ರಾಜೀನಾಮೆಯಿಂದ ಉಪಚುನಾವಣೆ ನಡೆದಿತ್ತು. ಗುಜರಾತ್‌ನ ಕಡಿ , ಪಶ್ಚಿಮ ಬಂಗಾಳದ…