
ಆದಿವಾಸಿ ಜನರ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ತೆಲುಗು ನಟ ವಿಜಯ್ ದೇವರಕೊಂಡ ವಿರುದ್ಧ ಕೇಸು ದಾಖಲಾಗಿದೆ. | Statement Against Tribal People Case Registered Against Devarakonda
ಆದಿವಾಸಿ ಜನರ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ತೆಲುಗು ನಟ ವಿಜಯ್ ದೇವರಕೊಂಡ ವಿರುದ್ಧ ಕೇಸು ದಾಖಲಾಗಿದೆ. ಹೈದರಾಬಾದ್: ಆದಿವಾಸಿ ಜನರ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ತೆಲುಗು ನಟ ವಿಜಯ್ ದೇವರಕೊಂಡ ವಿರುದ್ಧ ಕೇಸು ದಾಖಲಾಗಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪಹಲ್ಗಾಂ ದಾಳಿ ಬಗ್ಗೆ ಮಾತನಾಡಿದ್ದ ವಿಜಯ್,‘ ಪಾಕಿಸ್ತಾನದ ಮೇಲೆ ನಾವು ದಾಳಿ ಮಾಡುವ ಅಗತ್ಯವೇ ಇಲ್ಲ. ಏಕೆಂದರೆ ಅಲ್ಲಿನ ಜನರೇ ಸರ್ಕಾರದ ವಿರುದ್ಧ ದಾಳಿ ಮಾಡುವ ಹಂತಕ್ಕೆ ಬಂದಿದ್ದಾರೆ. ಅಲ್ಲಿನ ಜನರು 500…