
Kundapra Cultural Festival July 2025 Bangalore | ಬೆಂಗಳೂರಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ | Kundapra Kannada Cultural Festival 2025 July 26th 27th In Bangalore Rav
ಜುಲೈ ೨೬ ಮತ್ತು ೨೭ ರಂದು ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ-೨೦೨೫’ ನಡೆಯಲಿದೆ. ಕಾರ್ಯಕ್ರಮದಲ್ಲಿ ಯಕ್ಷಗಾನ, ಸಂಗೀತ, ನೃತ್ಯ, ಕ್ರೀಡೆಗಳು ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ಇರಲಿವೆ. ಕುಂದಾಪುರ ಮೂಲದ ಸಾಧಕರನ್ನು ಸನ್ಮಾನಿಸಲಾಗುವುದು. ಬೆಂಗಳೂರು (ಜೂ.22): ‘ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)’ ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ…