ಎಸ್‌ಬಿಐನಲ್ಲಿ 541 ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳಿಗೆ 84-85 ಸಾವಿರ ಸಂಬಳ
<p>ಎಸ್‌ಬಿಐ ಪಿಒ ಹುದ್ದೆಗಳಿಗೆ 541 ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಆನ್‌ಲೈನ್ ನೋಂದಣಿ ದಿನಾಂಕ, ಸಂಬಳ ಸೇರಿದಂತೆ ಇನ್ನಿತರ ಪ್ರಮುಖ ಮಾಹಿತಿ ಇಲ್ಲಿದೆ.</p><img><p>ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) 2025-26ರ ಅವಧಿಗೆ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಜೂನ್ 24 ರಂದು ಅಧಿಕೃತವಾಗಿ ಬಿಡುಗಡೆಯಾಗಿದೆ. ಒಟ್ಟು 541 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ 500 ಹುದ್ದೆಗಳು ಸಾಮಾನ್ಯ ಹುದ್ದೆಗಳು ಮತ್ತು ಉಳಿದ 41 ಹುದ್ದೆಗಳು ಬ್ಯಾಕ್‌ಲಾಗ್ ಹುದ್ದೆಗಳಾಗಿವೆ. </p><p>ಆಸಕ್ತ ಅಭ್ಯರ್ಥಿಗಳು ಎಸ್‌ಬಿಐ ಅಧಿಕೃತ…