IND vs ENG: ಕೇವಲ ಒಮ್ಮೆ ಮಾತ್ರ… ಲೀಡ್ಸ್ನಲ್ಲಿ ಗೆಲ್ಲಲಿದೆಯಾ ಟೀಮ್ ಇಂಡಿಯಾ
ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಕುತೂಹಲಘಟ್ಟದತ್ತ ಸಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (101), ಶುಭ್ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 471 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್…