ದೂದಿಹಳ್ಳಿ ಗ್ರಾಮದ ಕೆರೆಯ ಹೂಳು ತೆಗೆಯುವಾಗ ಸಿಕ್ತು 3 ಅಡಿ ಎತ್ತರದ ನಂದಿ ಮೂರ್ತಿ | Haveri A 3 Foot Tall Nandi Idol Was Found While Removing Silt From A Lake In Doodihalli Village Mrq
ದೂದಿಹಳ್ಳಿ ಗ್ರಾಮದ ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ನಂದಿ ಮೂರ್ತಿಯೊಂದು ಪತ್ತೆಯಾಗಿದೆ. ಮೂರು ಅಡಿ ಎತ್ತರದ ಈ ವಿಗ್ರಹಕ್ಕೆ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದು, ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಿದ್ದಾರೆ. ಈ ಘಟನೆಯು ಗ್ರಾಮದಲ್ಲಿ ಸಂತಸ ಮತ್ತು ಕುತೂಹಲವನ್ನು ಮೂಡಿಸಿದೆ. ಹಾವೇರಿ: ಹಿರೇಕೆರೂರು ತಾಲೂಕಿನ ದೂದಿಹಳ್ಳಿ ಗ್ರಾಮದ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಪುರಾತನ ಕಾಲದ ನಂದಿ ಮೂರ್ತಿ ಪತ್ತೆಯಾಗಿದೆ. ಮೂರ್ತಿ 3 ಅಡಿ ಎತ್ತರವಿದೆ. ಮೂರ್ತಿ ಸಿಗುತ್ತಿದ್ದಂತೆ ಗ್ರಾಮಸ್ಥರು ಶುಚಿಗೊಳಿಸಿದ್ದಾರೆ. ನಂತರ ಮೂರ್ತಿಗೆ ಗ್ರಾಮದ ಜನರು ಪೂಜೆ…