Headlines

Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ!

Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ!


ಬೆಂಗಳೂರು, ಜನವರಿ 11: ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿದೆ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ನ ನಾಲ್ಕನೇ ಕ್ರಾಸ್ನಲ್ಲಿ ನಡೆದಿದೆ. ಪಲ್ಟಿಯಾದ ರಭಸಕ್ಕೆ ಆಟೋದಿಂದ ಪ್ರಯಾಣಿಕ ಹಾರಿ ಬಿದ್ದಿದ್ದರೆ, ಗ್ಲಾಸ್ ಒಡೆದು ಚಾಲಕ ಹೊರ ಬಂದಿದ್ದಾನೆ. ನೀರು ಲೀಕೇಜ್ ಆಗಿ ರಸ್ತೆಯಲ್ಲಿ ಗುಂಡಿ ಆಗಿದ್ದರೂ ಸುತ್ತ ಯಾವುದೇ ಬ್ಯಾರಿಕೇಡ್ ಹಾಕದಿರುವುದೇ ಅನಾಹುತಕ್ಕೆ ಕಾರಣ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *