ಟಿ20 ಕ್ರಿಕೆಟ್ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (ಬಾಬರ್ ಆಜಮ್) ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ (ರೋಹಿತ್ ಶರ್ಮಾ) ಅವರ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.