ಬಾಬರ್ ಆಝಂ (ಬಾಬರ್ ಅಜಮ್) ಪಾಕ್ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೀನಾಯ ದಾಖಲೆ ಬರೆದಿದ್ದಾರೆ. ಅದು ಕೂಡ ಪಾಕಿಸ್ತಾನ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿಯ ಅನಗತ್ಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.