ವಿರಾಟ್ ಕೊಹ್ಲಿಯ ಮತ್ತೊಂದು ವಿಶ್ವ ದಾಖಲೆಯನ್ನ ಸರಿಗಟ್ಟಿದ ಬಾಬರ್ ಆಝಂ

ವಿರಾಟ್ ಕೊಹ್ಲಿಯ ಮತ್ತೊಂದು ವಿಶ್ವ ದಾಖಲೆಯನ್ನ ಸರಿಗಟ್ಟಿದ ಬಾಬರ್ ಆಝಂ


ಇದೀಗ ಈ ದಾಖಲೆಯನ್ನು ಬಾಬರ್ ಆಝಂ ಸರಿಗಟ್ಟಿದ್ದಾರೆ, ಪಾಕಿಸ್ತಾನ್ ಪರ ಈವರೆಗೆ 127 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 38 ಹಾಫ್ ಸೆಂಚುರಿಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ವಿರಾಟ್ ಆಟಗಾರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.



Source link

Leave a Reply

Your email address will not be published. Required fields are marked *