ಬಾಗಲಕೋಟೆ, ನ.29: ಜಿಲ್ಲೆಯ ಇಳಕಲ್ ತಾಲ್ಲೂಕಿನ ಕರಡಿ ಗ್ರಾಮದ ಸರ್ಕಾರಿಶಾಲೆಯ ಗುರುನಾಥ ಕೊಂಡಕಾರ ಎಂಬ ದೈಹಿಕ ಶಿಕ್ಷಕರಿಗೆ ವರ್ಗಾವಣೆಗೊಂಡಿದ್ದಾರೆ. ಇವರು ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ. ಇದೀಗ ಅವರು ವರ್ಗಾವಣೆಗೊಂಡ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ನಮ್ಮನ್ನು ಬಿಟ್ಟು ಹೋಗಬೇಡಿ ಸರ್ ಎಂದು ವಿದ್ಯಾರ್ಥಿಗಳು ಗೋಳಾಡಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ