Headlines

ಬಾಗಲಕೋಟೆ: ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಬೆಂಕಿ, 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಕಬ್ಬು ಹಾನಿ

ಬಾಗಲಕೋಟೆ: ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಬೆಂಕಿ, 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಕಬ್ಬು ಹಾನಿ


ಬಾಗಲಕೋಟೆ, ನವೆಂಬರ್ 14: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಕಳೆದ 15 ದಿನಗಳಿಂದ ಮುಧೋಳದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಗುರುವಾರ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಹಿಂಸಾಚಾರಕ್ಕೆ ತಿರುಗಿದೆ. ತಮ್ಮ ಬೇಡಿಕೆಗಳಿಗೆ ಕಾರ್ಖಾನೆ ಪರಿಹಾರವಿಲ್ಲ ಎಂದು ಆಕ್ರೋಶಗೊಂಡ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ವಾಹನಗಳು ಜಖಂಗೊಂಡಿವೆ. ಐದ ಹೆಚ್ಚು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಕಾರ್ಖಾನೆಯಲ್ಲಿ ನಿಲ್ಲಿಸಿದ್ದ ನೂರಾರು ಟ್ರ್ಯಾಕ್ಟರ್‌ಗಳ ಮೇಲ್ಭಾಗ 40-50 ಟ್ರಾಕ್ಟರ್‌ಗಳಿಗೆ ಕಿಡಿಗೇಡಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಬೆಲೆ ರೂಪಾಯಿಯ ಕಬ್ಬು ಸುಟ್ಟು ಕರಕಾಗಿದೆ, ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಘಟನೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *