Headlines

ಬಾಗಲಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ: ಧಗಧಗನೇ ಹೊತ್ತಿ ಉರಿದ ಪೀಠೋಪಕರಣ ಮಳಿಗೆ

ಬಾಗಲಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ: ಧಗಧಗನೇ ಹೊತ್ತಿ ಉರಿದ ಪೀಠೋಪಕರಣ ಮಳಿಗೆ

ಬಾಗಲಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ: ಧಗಧಗನೇ ಹೊತ್ತಿ ಉರಿದ ಪೀಠೋಪಕರಣ ಮಳಿಗೆ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಪೀಠೋಪಕರಣಗಳ ಅಂಗಡಿಯೊಂದಕ್ಕೆ ಬೆಂಕಿ ತಗುಲಿದೆ. ಈ ದುರ್ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.

ಬಾಗಲಕೋಟೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಪೀಠೋಪಕರಣಗಳ ಅಂಗಡಿಗೆ ಬೆಂಕಿ ಬಿದ್ದಿದ್ದು, ಲಕ್ಷಾಂತರ ಮೌಲ್ಯದ ಆಸ್ತಿಗೆ ಹಾನಿಯಾಗಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆಕೆರೆ ವ್ಯಾಪ್ತಿಯಲ್ಲಿರುವ ಫರ್ನಿಚರ್ ಅಂಗಡಿಗೆ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಬಿದ್ದಿದ್ದು, ಅಪಾರ ಹಾನಿ ಸಂಭವಿಸಿದೆ.

ಬೆಂಕಿಯ ತೀವ್ರತೆಗೆ ಅಂಗಡಿ ಧಗ ಧಗ ಹೊತ್ತಿ ಉರಿದಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿದೆ.,

ಜಮಖಂಡಿಯ ಕಟ್ಟೆಕೆರೆ ವ್ಯಾಪ್ತಿಯಲ್ಲಿ ಬರುವ ಅಲಗೂರ್ ಎಂಟರ್ಪ್ರೈಸಸ್ ಮೆಟ್ರೋ ಸೇಲ್ಸ್ ಫರ್ನಿಚರ್ ಎಂಬ ಅಂಗಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸಾಧಿಕ ಅಲಗೂರ‌ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು, ಸ್ಥಳಕ್ಕೆ ಜಮಖಂಡಿ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Source link

Leave a Reply

Your email address will not be published. Required fields are marked *