ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ, ಮಾರ್ಚ್ 08: ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಔಟ್ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದೆ, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಐಒ ಶಶಿಧರ ಕುರೇರ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *