ಕಣ್ಮುಂದೆ ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ

ಕಣ್ಮುಂದೆ ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ


ಬಾಗಲಕೋಟೆ, ನವೆಂಬರ್ 13: ಬೆಳಗ್ಗೆಯಿಂದ ಶಾಂತವಾಗಿ ಸಾಗಿದ್ದ ಕಬ್ಬು ಬೆಳೆಗಾರರ ​​ಹೋರಾಟ ಸಂಜೆಯಾಗುತ್ತಿದ್ದಂತೆ ವಿಕೋಪಕ್ಕೆ ತಿರುಗಿತ್ತು. ನೋಡನೋಡುತ್ತಿದ್ದಂತೆ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಲಾಗಿದೆ. ಸಾಲ-ಸೋಲ ಮಾಡಿ ತಂದಿದ್ದ ಸುಮಾರು 60 ಲಕ್ಷ ರೂ ಮೌಲ್ಯದ ಟ್ರ್ಯಾಕ್ಟರ್ ಕಳೆದುಕೊಂಡ ರೈತ ಕಣ್ಣೀರು ಹಾಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *