ಬಾಗಲಕೋಟೆ, ನವೆಂಬರ್ 13: ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪದಲ್ಲಿದೆ. ಕಬ್ಬಿಗೆ ಪ್ರತಿ ಟನ್ಗೆ 3,500 ರೂ ನಿಗದಿಪಡಿಸಬೇಕು ಎಂದು ರೈತರು ಸಂಗ್ರಹಿಸುತ್ತಿದ್ದಾರೆ. ಆದರೆ, ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಯಾಗಿ 3,300 ರೂ ಬೆಲೆ ನಿಗದಿಪಡಿಸಲಾಗಿದೆ, ಸರ್ಕಾರ ಹೆಚ್ಚುವರಿ 50 ಹಾಗೂ ಕಾರ್ಖಾನೆಗಳು 50 ರೂ ನೀಡಲು ಒಪ್ಪಿಗೆ. ಈ ನಿರ್ಧಾರವನ್ನು ಗುರಲಾಪುರದಲ್ಲಿ ಕೆಲ ರೈತರು ಒಪ್ಪಿಕೊಂಡರೂ, ಮುಧೋಳದ ರೈತರು ಮಾತ್ರ 3,500 ರೂ. ಬೇಡಿಕೆಗೆ ಹಿಡಿದಿದ್ದು, ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.