ಬಾಗಲಕೋಟೆ, ನವೆಂಬರ್ 03: ಬಾಕಿ ಬಿಲ್ ಪಾವತಿ, ಕಬ್ಬಿಗೆ ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟ ವಿಕೋಪಕ್ಕೆ ತಿರುಗಿ ಕಿಡಿಗೇಡಿಗಳಿಂದ ಕಲ್ಲು ತೂರಾಟದಂತಹ ಘಟನೆ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿಯಿರುವ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ವತಿಯಿಂದ ನಡೆದಿದೆ. ಕಾರ್ಖಾನೆ ನಿಲ್ಲಿಸಿದ್ದ ವಾಹನಗಳು ಮತ್ತು ಕಚೇರಿಯ ಮೇಲೆ ಕಲ್ಲೆಸೆಯ ಇತ್ತು, ಬೊಲೆರೊ ವಾಹನ ಸೇರಿ ಹಲವು ವಾಹನಗಳ ಗಾಜು ಪುಡಿಪುಡಿ ಆಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.