ಬಾಗಲಕೋಟೆ, ನವೆಂಬರ್ 16: ನವೆಂಬರ್ 13 ರಂದು ಬಾಗಲಕೋಟೆಯ ಮುಧೋಳದಲ್ಲಿ ಕಬ್ಬಿನ ಬೆಂಬಲ ಬೆಲೆಗಾಗಿ ನಡೆಯುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಪ್ರಕರಣಕ್ಕೆ ಮಹಾಲಿಂಗಪುರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ. ಅಷ್ಟೇ ಅಲ್ಲದೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.