Headlines

ರಮೇಶ್ ಕತ್ತಿ ಅಣುಕು ಶವಯಾತ್ರೆ ನಡೆಸಿ ರಸ್ತೆಯಲ್ಲೇ ಅಂತ್ಯಕ್ರಿಯೆ ನೆರವೇರಿಸಿದ ವಾಲ್ಮೀಕಿ ಸಮುದಾಯ! | Bagalkote Valmiki Community Make Ramesh Katti Mock Funeral Derogatory Remark Sat

ರಸ್ತೆ ತಡೆ, ಕತ್ತಿ ಬಂಧನಕ್ಕೆ ಆಗ್ರಹ

ಪ್ರತಿಭಟನೆಯ ತೀವ್ರತೆಯನ್ನು ಹೆಚ್ಚಿಸಲು, ಸಮುದಾಯದ ಸದಸ್ಯರು ನವನಗರದ ಜಿಲ್ಲಾಡಳಿತ ಭವನದ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಆರೋಪದ ಅಡಿಯಲ್ಲಿ (SC/ST ಕಾಯ್ದೆ ಅಡಿಯಲ್ಲಿ) ಕೂಡಲೇ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಆಗ್ರಹಿಸಿದರು. ಇಲ್ಲವಾದರೆ, ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸುವುದಾಗಿ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು.

Source link

Leave a Reply

Your email address will not be published. Required fields are marked *