Headlines

ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ

ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ


ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ

ಧಾರವಾಡ, (ಮಾರ್ಚ್ 30): ಹಿಂದೂ ಯುವತಿಯರನ್ನು (ಹಿಂದೂ ಯುವತಿಯರು) ಟಾರ್ಗೆಟ್ ಮಾಡಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್ ವಿರುದ್ಧ ಕೇಳಿಬಂದಿದೆ. ಧಾರವಾಡದ (ಧಾರವಾಡ) ಫಿಟ್ನೆಸ್ ಫಸ್ಟ್ ಜಿಮ್ ಟ್ರೈನರ್ ಸಾಬಿರ್, ಟ್ರೈನ್ಸನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತ ವರ್ತನೆಯಿಂದ ಆರೋಪ ಮಾಡಲಾಗಿದೆ. ವರ್ಕೌಟ್ ಮಾಡಲು ಬರುವ ಹಿಂದೂ ಯುವತಿಯರಿಗೆ ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತವಾಗಿ ವರ್ತಿಸುವುದಲ್ಲದೇ ಬಾತ್ ರೂಮಿಗೆ ಹೋಗಿ ಬರುತ್ತಿದ್ದ ಎಂದು ಆರೋಪಿಸಿದ್ದು, ಈ ಸಂಬಂಧ ಬಜರಂಗದಳ ಕಾರ್ಯಕರ್ತರು ಜಿಮ್‌ಗೆ ಬೀಗ ಹಾಕಿ ಜಿಮ್ ಟ್ರೈನರ್ ವಿರುದ್ಧ ಪ್ರತಿಭಟನೆ ನಡೆಸಿದರು.

ಹೀಗೆ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅಸಭ್ಯವಾಗಿ ವರ್ತಿಸಿದ ಆರೋಪದ ಬಗ್ಗೆ ಈ ಹಿಂದೆಯೇ ಟ್ರೈನರ್ ಸಾಬಿರ್ಗೆ ಬರಂಗದಳ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದರು. ಆದರೂ ಸರಿಪಡಿಸಿಕೊಳ್ಳದ ಸಾಬಿರ್ ವಿರುದ್ಧ ಮತ್ತೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇದೀಗ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅನುಚಿತ ವರ್ತನೆ ಮಾಡುವ ಜಿಮ್ ನಲ್ಲಿ ಟ್ರೈನರ್ ಸಾಬಿರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತೋರಿಸಿದ್ದಾರೆ.

ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ:ಮೇಕಪ್ ಆರ್ಟಿಸ್ಟ್ ಮದುವೆಯಾದ ಉದ್ಯಮಿ ದುರಂತ ಸಾವು

ವಿಷಯ ತಿಳಿಯದಂತೆ ಉಪ ನಗರ ಠಾಣೆ ಪೊಲೀಸರು, ದೌಡಾಯಿಸಿ ಪ್ರತಿಭಟನೆಕಾರರ ಮನವೊಲಿಸಲು ಯತ್ನಿಸಿದ್ದಾರೆ. ಆದರೂ ಪಟ್ಟು ಬಿಡದ ಪ್ರತಿಭಟನೆಕಾರರು, ಸ್ಥಳಕ್ಕೆ ಸಾಬಿರ್ ಕರೆಸುವಂತೆ ಒತ್ತಾಯಿಸಿದ್ದಾರೆ.

ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ

ಬೆಂಗಳೂರು: ಇನ್ನೊಂದೆಡೆ ರ್ಯಾಪಿ ಚಾಲಕನೋರ್ವ ಯುವತಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿಯೋರ್ವಳು ಬಿಟಿಎಂ ಲೇಔಟ್ ನಿಂದ ಇಂದಿರಾನಗರಕ್ಕೆ ಬೈಕ್ ಬುಕ್ ಮಾಡಿದ್ದಳು. ಬಳಿಕ ಬೈಕ್‌ನಲ್ಲಿ ಬರುವಾಗಟ್ಟಿ ಚಾಲಕ ಮೊಹಮ್ಮದ್ ಖಾಜಾ, ದಾರಿಯಲ್ಲಿ ಮೈಮುರಿದು ಅಸಭ್ಯವಾಗಿ ವರ್ತಿಸಿದ್ದಾನೆಂದು ಯುವತಿ ಆರೋಪಿಸಿದ್ದು, ಈ ಸಂಬಂಧ ಯುವತಿ ದೂರು ನೀಡಿದ್ದಾಳೆ. ಇದರ ಅಡಿಯಲ್ಲಿ ಇದೀಗ ಇಂದಿರಾನಗರ ಪೊಲೀಸ್ ಠಾಣೆ ರ್ಯಾಪಿಡೋ ಚಾಲಕ ಮೊಹಮ್ಮದ್ ಖಾಜಾ ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *