ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಮಾಜಿ ಸಚಿವ ಶ್ರೀರಾಮುಲು

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಮಾಜಿ ಸಚಿವ ಶ್ರೀರಾಮುಲು


ಬಳ್ಳಾರಿ, ಜನವರಿ 02: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ ಸಂಬಂಧ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರು ಗೂಂಡಾಗಿರಿಯ ಆರೋಪಗಳನ್ನು ತಳ್ಳಿಹಾಕಿದ ಶ್ರೀರಾಮುಲು, ವಿರೋಧಿಗಳೇ ಪೂರ್ವನಿಯೋಜಿತವಾಗಿ ಪೆಟ್ರೋಲ್ ಬಾಂಬ್‌ಗಳನ್ನು ತಂದು, ಕಲ್ಲು ತೂರಾಟ ಎಂದು ಆರೋಪಿಸಿದ್ದಾರೆ. ಜೊತೆಗೆ, ಗುಂಡಿನ ದಾಳಿಯೂ ಅವರ ಕಡೆಯಿಂದಲೇ ನಡೆದಿದೆ. ಸತೀಶ್ ರೆಡ್ಡಿ ಅವರ ಬೆಂಬಲಿಗರು ಮತ್ತು ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಹೀಗಾಗಿ ಸಿಟ್ಟಿಂಗ್ ತೀರ್ಪು ನೀಡಿದೆ ಅಥವಾ ತನಿಖೆ ನಡೆಸಬೇಕು ಎಂದು ಶ್ರೀರಾಮುಲು ಒತ್ತಾಯಿಸಿದರು. ಜೊತೆಗೆ ಘಟನೆಗೆ ಸಂಬಂಧಿಸಿ ಸ್ಪೋಟಕ ವಿಡಿಯೋ ಸಾಕ್ಷಿಯನ್ನು ಬಹಿರಂಗಗೊಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *