Headlines

ಬಳ್ಳಾರಿಯಲ್ಲಿ ಬ್ಯಾನರ್​ ಗಲಾಟೆ: ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು

ಬಳ್ಳಾರಿಯಲ್ಲಿ ಬ್ಯಾನರ್​ ಗಲಾಟೆ: ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು


ಬಳ್ಳಾರಿ, ಜನವರಿ 01: ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಆಗಿದ್ದಾರೆ. ಫೈರಿಂಗ್‌ನಲ್ಲಿ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ. ಸದ್ಯ ರಾಜಶೇಖರ್ ಮೃತದೇಹವನ್ನು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ಗೃಹಸಚಿವ ಪರಮೇಶ್ವರ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *