Headlines

ಬಳ್ಳಾರಿ ಗಲಭೆ: 30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು

ಬಳ್ಳಾರಿ ಗಲಭೆ: 30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು


ಬಳ್ಳಾರಿ, ಜ.8: ಬಳ್ಳಾರಿ ಗಲಭೆಗೆ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೂ ನೋಟಿಸ್ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 107 ಜನರಿಗೆ ನೋಟಿಸ್ ಕೊಟ್ಟಿದ್ದರು. ಎಂದು 30 ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ. ಇದೀಗ ಈ 107 ಮಂದಿಯಲ್ಲಿ ಈಗಾಗಲೇ ಪರಾರಿಯಾಗಿದೆ ಎಂದು ಹೇಳಲಾಗಿದೆ. ಗಲಭೆ ಸಂದರ್ಭದಲ್ಲಿ ಸೆರೆಯಾದ ವಿಡಿಯೋ ಆಧಾರಿಸಿ ಇವರ ಬಂಧನಕ್ಕೆ ಬಲೆ ಬಿಸಿದ್ದಾರೆ. ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರು ಕಾರ್ಯಕರ್ತರಿಗೆ ನೋಟಿಸ್ ನೀಡಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಮಾತ್ರ ಈ ಪ್ರಕರಣದಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿದ್ದವು. ಆದರೆ ಇದೀಗ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೂ ನೋಟಿಸ್ ನೀಡಿದೆ. ಬಿಜೆಪಿ ಕಾರ್ಯಕರ್ತರಿಗೂ ಕೂಡ ನೋಟಿಸ್ ನೀಡಲಾಯಿತು. ಇದೀಗ ಈ ಗಲಾಟೆಗೆ ಬಿಜೆಪಿ ನಾಯಕರಿಗೂ ನೋಟಸ್ ನೀಡಲು ಮುಂದಾಗಿದೆ. ಮತ್ತೆ ಬಿಜೆಪಿಯ 33 ಜನರಿಗೆ ನೋಟೀಸ್ ನೀಡಲಾಗಿದೆ. ಶಾಸಕ ಜರ್ನಾದನ ರೆಡ್ಡಿ, ಸೋಮಶೇಖರ್ ರೆಡ್ಡಿ, ರಾಮುಲು ಸೇರಿದಂತೆ ಒಟ್ಟು 33 ಜನರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ತೋರಿಸುತ್ತದೆ. 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ರೆಡ್ಡಿ ಆಪ್ತರಾಗಿರುವ ಸುರೇಶ್ ಬಾಬು ಕೂಡ ಪೊಲೀಸ್ ಠಾಣೆಗೆ ಬರುವಂತೆ ಸೂಚಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *