Headlines

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್


ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಆರಂಭ. ನವೀಕರಣ ಕಾರ್ಯಕ್ಕೆ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಪ್ರಾರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *