Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್ 26ಕ್ಕೆ ಪವರ್ ಕಟ್

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್ 26ಕ್ಕೆ ಪವರ್ ಕಟ್


ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಡಿಸೆಂಬರ್ 26, 2025 ರಂದು ವಿದ್ಯುತ್ ವ್ಯತ್ಯಯ (ವಿದ್ಯುತ್ ಕಡಿತ) ಉಂಟಾಗಲಿದೆ. 66/11 ಕೆವಿ ಕಗ್ಗೇನಹಳ್ಳಿ ಸಬ್‌ಸ್ಟೇಷನ್ ಕೇಬಲ್ ನಿರ್ವಹಣಾ ಕಾರ್ಯದಲ್ಲಿ ಈ ವಿದ್ಯುತ್ ವ್ಯತ್ಯಯ ಸಂಭವಿಸಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿದೆ. ಜೊತೆಗೆ, ಎಕ್ಸ್ ಸಂದೇಶದ ಮೂಲಕವೂ ಮಾಹಿತಿ ನೀಡಲಾಗಿದೆ.

ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ಪವರ್ ಕಟ್?

ಬೆಸ್ಕಾಂ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ, ಡಿಸೆಂಬರ್ 26 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಕಗ್ಗೇನಹಳ್ಳಿ ಸಬ್‌ಸ್ಟೇಷನ್‌ನ 9-7 ಫೀಡರ್ ಕೇಬಲ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲು ಈ ಅವಧಿಯಲ್ಲಿ ವಿದ್ಯುತ್ ಪೂರೈಕೆ ಇರದು.

ಯಾವೆಲ್ಲ ಏರಿಯಾಗಳಲ್ಲಿ ಪವರ್ ಕಟ್?

ವಿದ್ಯುತ್ ವ್ಯತ್ಯಯಕ್ಕೆ ಒಳಪಡುವ ಪ್ರದೇಶಗಳಲ್ಲಿ ದ್ವಾರ ನಾರ್ಥ್ ಗೇಟ್ 1, 2, 3, ಎಂಬಾಸಿ, ಫೀಲಿಪ್ಸ್ ಕಂಪನಿ, ಕನಗರ, ಬಾಬಾನಗರ, ಕಗ್ಗೇನಹಳ್ಳಿ ಸುತ್ತಮುತ್ತಲ ಪ್ರದೇಶಗಳು, ಬಾಗಲೂರು ಕ್ರಾಸ್, ಮಟ್ಟು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಬಿಎಸ್‌ಎಫ್, ಪಿಡಿಎಂಎಸ್, ಬಾಗಲೂರು ಕ್ರಾಸ್ ವಿನಗರಗಳು ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: ವೈರಲ್: ಪವರ್ ಕಟ್ ನೆಪ ಹೇಳಿ ಕಚೇರಿ ಕೆಲಸದಿಂದ ತಪ್ಪಿಸಿಕೊಂಡ ಉದ್ಯೋಗವನ್ನು ತರಾಟೆಗೆ ತೆಗೆದುಕೊಂಡ ಮ್ಯಾನೇಜರ್

ನಿರ್ವಹಣಾ ಕಾರ್ಯದ ನಂತರ ವಿದ್ಯುತ್ ಸರಬರಾಜು ನಂತರ ಪ್ರಾರಂಭವಾಗುವುದಿಲ್ಲ ಎಂದು ಬೆಸ್ಕಾಂ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಿ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *