ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!




ಅಂತಾರಾಷ್ಟ್ರೀಯ ಪ್ರಾಣಿ ವಿನಿಮಯ ಯೋಜನೆಯಡಿ, ದಕ್ಷಿಣ ಆಫ್ರಿಕಾದಿಂದ ನಾಲ್ಕು ಜೋಡಿ ಕ್ಯಾಪುಚಿನ್ ಕೋತಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಆಗಮಿಸಿವೆ. ಸದ್ಯ ಕ್ವಾರಂಟೈನ್‌ನಲ್ಲಿರುವ ಈ ಕೋತಿಗಳನ್ನು, ಆರೋಗ್ಯ ತಪಾಸಣೆ ಪೂರ್ಣಗೊಂಡ ನಂತರ ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗುವುದು.



Source link

Leave a Reply

Your email address will not be published. Required fields are marked *