ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್! ಬಿಸಿಲಿನ ಬೇಗೆಯಲ್ಲೂ ಪ್ರಾಣಿಗಳು ಕೂಲ್ ಕೂಲ್

ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್! ಬಿಸಿಲಿನ ಬೇಗೆಯಲ್ಲೂ ಪ್ರಾಣಿಗಳು ಕೂಲ್ ಕೂಲ್


ಬೆಂಗಳೂರು, ಮಾರ್ಚ್ 05: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಝೂ ಸಿಬ್ಬಂದಿ ಪ್ರಾಣಿಗಳಿಗೆ ಎಳನೀರು, ಹಣ್ಣು, ತರಕಾರಿ ಬಳಸಿ ಲಾಲಿಪಾಪ್ ಮತ್ತು ಐಸ್‌ಕ್ಯಾಂಡಿ ರೂಪದಲ್ಲಿ ಪೌಷ್ಠಿಕ ಆಹಾರ ನೀಡುತ್ತಿದ್ದಾರೆ. ಆನೆ, ಜಿಂಕೆ, ಮಂಗ, ಕರಡಿ ಸೇರಿದಂತೆ ಎಲ್ಲಾ ಪ್ರಾಣಿಗಳಿಗೂ ತಂಪಾದ ಆಹಾರ ಮತ್ತು ನೀರಿನ್ನು ನೀಡಲಾಗುತ್ತಿದೆ. ಆನೆಗಳಿಗೆ ಸ್ನಾನ, ಕಲ್ಲಂಗಡಿ ಹಣ್ಣು ಮತ್ತು ನೀರಿನ ಹೊಂಡಗಳ ಮೂಲಕ ದಿನಕ್ಕೆ ತಂಪಾದ ವಾತಾವರಣ ನೀಡಲಾಗುತ್ತಿದೆ. ಚಿಕಿತ್ಸೆಗೆ ಸಹ ಮರಗಿಡಗಳ ನೆರವಿನಿಂದ ತಟ್ಟಿದ ಬಿಸಿಲಿನಿಂದ ರಕ್ಷಣೆ, ಕುಳಿತು ವಿಶ್ರಾಂತಿ ಪಡೆಯಲು ಆಶ್ರಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *