Maharashtra Plane Crash: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ

Maharashtra Plane Crash: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ


ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದರು ಎಂದು ಹೇಳುತ್ತಿದ್ದ ವಿಮಾನ ಪತನವಾಗಿದೆ. ಗಾಯಗಳು ಅಥವಾ ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ. ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕಗಳ ಪ್ರಕಾರ ತುರ್ತು ಭೂಸ್ಪರ್ಶ ವರದಿಯು ಸಂದರಭದಲ್ಲಿ ವಿಮಾನ ಪತನವಾಗಿದೆ.

ರಂದು ಪ್ರಕಟಿಸಲಾಗಿದೆ – 9:39 am, ಬುಧವಾರ, 28 ಜನವರಿ 26



Source link

Leave a Reply

Your email address will not be published. Required fields are marked *