Headlines

ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!: ವಿವಿಧ ಗಣ್ಯರು, ಮಠಾಧೀಶರು ಭಾಗಿ

ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!: ವಿವಿಧ ಗಣ್ಯರು, ಮಠಾಧೀಶರು ಭಾಗಿ


ಶಾಸಕ ಯತ್ನಾಳ್ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!: ವಿವಿಧ ಗಣ್ಯರು, ಮಠಾಧೀಶರು ಭಾಗಿ

ವಿಜಯಪುರ, ಮಾರ್ಚ್ 15: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ರ ರಾಮನಗೌಡ ಅವರ ಅದ್ದೂರಿ ವಿವಾಹ ಆರತಕ್ಷತೆ ಕಾರ್ಯಕ್ರಮವು ವಿಜಯಪುರದ ಬಿಎಲ್‌ಡಿಐ ಸಂಸ್ಥೆಯು ವಿಜೃಂಭಣೆಯಿಂದ ನಡೆಯಿತು. ಆರತಕ್ಷತೆಯಲ್ಲಿ ಅಪಾರ ಸಂಖ್ಯೆಯ ಜನರು ರಾಮನಗೌಡ ಹಾಗೂ ಅಬೋಲಿ ಅವರ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ನಾಡಿನ ವಿವಿಧ ಮಠಾಧೀಶರು, ರಾಜಕಾರಣಿಗಳು ಹಾಗೂ ಅನೇಕ ಗಣ್ಯ ವ್ಯಕ್ತಿಗಳು ಆಗಮಿಸಿ ನೂತನ ದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಮಂತ್ರ-ಘೋಷಗಳ ಮಧ್ಯೆ ವಧು-ವರರು ಪರಸ್ಪರ ಹಾರ ಬದಲಾಯಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರ ನೃತ್ಯ ವಿಶೇಷವಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *