Headlines

ನವೆಂಬರ್​ನಲ್ಲಿ ಬಿಜಿಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು

ನವೆಂಬರ್​ನಲ್ಲಿ ಬಿಜಿಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು


ಚಿತ್ರದುರ್ಗ, ನವೆಂಬರ್ 12: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರು ನವೆಂಬರ್‌ನಲ್ಲಿ ಕೆಳಗಿಳಿಯಲಿದ್ದಾರೆ ಎಂಬ ವಿಚಾರ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಳಿದ್ದು, ಆ ರೀತಿ ಪ್ರಶ್ನೆಯೇ ಇಲ್ಲ. ಯಾರು ಹೇಳಿದ್ದು ನಿಮಗೆ? ಆಡಳಿತ ಪಕ್ಷದಲ್ಲೇ ಗೊಂದಲವಿದ್ದು ದಿನಕ್ಕೊಂದು ಹೇಳಿಕೆ ಬರುತ್ತಿವೆ. 2028ಕ್ಕೆ ಮತ್ತೆ ಕಾಂಗ್ರೆಸ್ ಆಡಳಿತಕ್ಕೆ ಬರುತ್ತದೆ ಅವರ ಭ್ರಮೆ ವಾತಾವರಣ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *