Headlines

ಬಿಗ್ ಬಾಸ್ ಮುಗಿದರೂ ಗಿಲ್ಲಿನ ಕೆಣಕಿದ ಅಶ್ವಿನಿ ಗೌಡ; ಖಡಕ್ ತಿರುಗೇಟು ಕೊಟ್ಟ ಪಳಾರ್

ಬಿಗ್ ಬಾಸ್ ಮುಗಿದರೂ ಗಿಲ್ಲಿನ ಕೆಣಕಿದ ಅಶ್ವಿನಿ ಗೌಡ; ಖಡಕ್ ತಿರುಗೇಟು ಕೊಟ್ಟ ಪಳಾರ್


ಗಿಲ್ಲಿ ನಟ ಅವರ ಗೆಲುವಿನ ಬಳಿಕ ಅಶ್ವಿನಿ ಗೌಡ (ಅಶ್ವಿನಿ ಗೌಡ) ಅವರು ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. ಗಿಲ್ಲಿ ನಟ ಬಡವನ ರೀತಿ ನಟಿಸಿದ್ದರು ಎಂಬ ಅರ್ಥದಲ್ಲಿ ಅಶ್ವಿನಿ ಮಾತಾಡಿದ್ದಾರೆ. ಆ ಮೂಲಕ ಬಿಗ್ ಬಾಸ್ (BBK 12) ಮುಗಿದ ಮೇಲೂ ಅವರು ಕೆಣಕಿದ್ದಾರೆ. ಅಶ್ವಿನಿ ಗೌಡ ಅವರ ಈ ಹೇಳಿಕೆಗೆ ಗಿಲ್ಲಿ ನಟ ಖಡಕ್ ತಿರುಗೇಟು ನೀಡಿದ್ದಾರೆ. ‘ಮೇಡಂ ಏನು ಹೇಳಿದ್ದಾರೋ ನಾನು ನೋಡಿಲ್ಲ. ಒಂದು ವೇಳೆ ಅವರು ಹೇಳಿದ್ದರೆ, ನಾನು ಬಡವ ಅಂತ ಯಾವತ್ತೂ ಹೇಳಿಕೊಂಡಿಲ್ಲ. ನಾನು ಬನಿಯನ್ ಹಾಕಿಸಿಕೊಂಡಕ್ಕೆ ಬಡವ ಅಂತ ಹೇಳೋಕೆ ಆಗಲ್ಲ. ಶ್ರೀಮಂತರು ಬನಿಯನ್, ನೈಟ್ ಪ್ಯಾಂಟ್, ಚಡ್ಡಿ ಹಾಕಲ್ವಾ? ಮೇಡಂ ಮಾತಿನ ಭರದಲ್ಲಿ ಆ ರೀತಿ ಹೇಳಬಹುದೇ’ ಎಂದು ಬಿಗ್ ಬಾಸ್ ಮನೆಯೊಳಗಿನ ರೀತಿಯೇ ಗಿಲ್ಲಿ ನಟ (ಗಿಲ್ಲಿ ನಟ) ಅವರು ತಿರುಗೇಟು ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *