ಸುವರ್ಣಸೌಧದಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ

ಸುವರ್ಣಸೌಧದಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ


ಬೆಳಗಾವಿ, ಡಿಸೆಂಬರ್ 09: ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಈ ಐತಿಹಾಸಿಕ ಕಾರ್ಯಕ್ರಮ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ಗಣ್ಯರು.

ವೀಡಿಯೋ ಕೃಪೆ: ಸಿಎಂ ಸಿದ್ದರಾಮಯ್ಯ ಎಕ್ಸಪೋಸ್ಟ್

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *