Headlines

ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು

ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು


ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಉತ್ಪಾದನೆ

ಬೆಳಗಾವಿ, ಮಾರ್ಚ್ 20: ಹೆಣ್ಣುಮಗು ಎಂಬ ಕಾರಣಕ್ಕೆ 15 ದಿನದ ಜನಸಿದ್ದ ಹಸುಗೂಸಿಗೆ ವಿಷವುಣಿಸಿ ಕೊಲೆ ಮಾಡಿದ್ದ ತಂದೆಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಭೀಮರಾಯ ಬಂಧಿತ ಆರೋಪಿ. ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಘಟನೆಯ ಬಗ್ಗೆ ಭೀಮರಾಯನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಆತನ ಕ್ರೂರತೆಯ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *